ಮಳ್ಳಿ ಮಹಾಸತಿ ಬಾಯ್ ಫ್ರೆಂಡ್ಸ್ ಜೊತೆ ಸೇರಿ: ಕರಿಮಣಿ ಮಾಲೀಕನಿಗೆ ಇಟ್ಟಳಾ ಕೊಳ್ಳಿ ?
ವಿಜಯ ದರ್ಪಣ ನ್ಯೂಸ್… ಮಳ್ಳಿ ಮಹಾಸತಿ ಬಾಯ್ ಫ್ರೆಂಡ್ಸ್ ಜೊತೆ ಸೇರಿ: ಕರಿಮಣಿ ಮಾಲೀಕನಿಗೆ ಇಟ್ಟಳಾ ಕೊಳ್ಳಿ ? ಮಡಿಕೇರಿ: ಇತ್ತೀಚಿಗೆ ಕೊಡಗು ಜಿಲ್ಲೆಯ ಸುಂಟಿಕೊಪ್ಪ ಸಮೀಪದ ಪನ್ಯ ತೋಟದ ಮಾರಿಗುಡಿ ಬಳಿ ಕಾಫಿ ಗಿಡಗಳ ಮಧ್ಯದಲ್ಲಿ ಸುಟ್ಟ ಸ್ಥಿತಿಯಲ್ಲಿ ಪುರುಷನೋರ್ವನ ಮೃತದೇಹ ಪತ್ತೆಯಾಗಿ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ, ಕೊಲೆ ಪ್ರಕರಣವನ್ನು ಚಾಣಕ್ಷತನದಿಂದ ಭೇದಿಸುವಲ್ಲಿ ಕೊಡಗು ಪೊಲೀಸ್ ಇಲಾಖೆ ಯಶಸ್ವಿಯಾಗಿದೆ. ಅತ್ಯಂತ ಕ್ಲಿಷ್ಟಕರವೆನಿಸಿದ್ದ ಅಂತರ್ ರಾಜ್ಯಗಳ ಲಿಂಕ್ ಹೊಂದಿರುವ ಈ ನಿಗೂಢ ಕೊಲೆ ಪ್ರಕರಣದ ಜಾಡನ್ನು ಸಿನಿಮೀಯ…