ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು : ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿಚೌಧರಿ
ವಿಜಯ ದರ್ಪಣ ನ್ಯೂಸ್…. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು : ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿಚೌಧರಿ ಶಿಡ್ಲಘಟ್ಟ : ಡಾ.ಬಿ.ಆರ್.ಅಂಬೇಡ್ಕರ್ ಆಶಯದಂತೆ ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಹಾಗು ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ದೇಶದ ಸತ್ಪಜೆಗಳನ್ನಾಗಿ ರೂಪಿಸಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿಚೌಧರಿ ತಿಳಿಸಿದರು. ಶಿಡ್ಲಘಟ್ಟ ತಾಲ್ಲೂಕಿನ ಕುಂದಲಗುರ್ಕಿಯಲ್ಲಿ ಅಂಬೇಡ್ಕರ್ ಮತ್ತು ಜಗಜೀವನ ರಾಷ್ಟ್ರ ಬಳಗದಿಂದ ಆಯೋಜಿಸಿದ್ದ ಅಂಬೇಡ್ಕರ್ ಹಾಗೂ ಬಾಬುಜಗಜೀವನ್ ರಾಂ ಜಯಂತಿಯಲ್ಲಿ ಬಾಗವಹಿಸಿ ಅವರು…
