ಕರಾಟೆ ಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ಭಾರತದ ಕೀರ್ತಿ ಬೆಳಗಲಿ : ಸೋಮತ್ತನಹಳ್ಳಿ ಚಂದ್ರು
ವಿಜಯ ದರ್ಪಣ ನ್ಯೂಸ್…. ಕರಾಟೆ ಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ಭಾರತದ ಕೀರ್ತಿ ಬೆಳಗಲಿ : ಸೋಮತ್ತನಹಳ್ಳಿ ಚಂದ್ರು ದೇವನಹಳ್ಳಿ : ಕರಾಟೆ ಆತ್ಮ ರಕ್ಷಣೆಗೆ ಇರುವ ಪ್ರಮುಖ ಪಂದ್ಯಾವಳಿಯಾಗಿದ್ದು, ಕಲಿಕೆಯ ಜೊತೆಗೆ ಇಂತಹ ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಮಕ್ಕಳಲ್ಲಿ ಬುದ್ಧಿಶಕ್ತಿ ಏಕಾಗ್ರತೆ ಶಿಸ್ತು ಹೆಚ್ಚಾಗಲಿದೆ ಎಂದು ಬೆಂಗಳೂರು ಗ್ರಾಮಾಂತರ ಸುವರ್ಣ ಜನಶಕ್ತಿ ವೇದಿಕೆಯ ಜಿಲ್ಲಾಧ್ಯಕ್ಷ ಸೋಮತ್ತನಹಳ್ಳಿ ಚಂದ್ರು ಅವರು ತಿಳಿಸಿರುತ್ತಾರೆ. ದೇವನಹಳ್ಳಿ ಪಟ್ಟಣದ ಆನಂದ್ ಅವರ ಮನೆಯಲ್ಲಿ ಮಲೇಷ್ಯಾದಲ್ಲಿ ನಡೆಯುತ್ತಿರುವ ಮುಕ್ತ ಕರಾಟೆ ಚಾಂಪಿಯನ್ಶಿಪ್ ಪಂದ್ಯಾವಳಿಗೆ ಆಯ್ಕೆಯಾಗಿರುವ ಭಾರತದ…
