ಶ್ರೀ ಸುಬ್ರಮಣ್ಯೇಶ್ವರ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ಬೃಹತ್ ಉಚಿತ ತಪಾಸಣಾ ಶಿಬಿರ
ವಿಜಯ ದರ್ಪಣ ನ್ಯೂಸ್……. ಶ್ರೀ ಸುಬ್ರಮಣ್ಯೇಶ್ವರ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ಬೃಹತ್ ಉಚಿತ ತಪಾಸಣಾ ಶಿಬಿರ ಬೆಂಗಳೂರು: ಚಾಮರಾಜು ಕಲ್ಯಾಣ ಮಂಟಪದಲ್ಲಿ ಶ್ರೀ ಸುಬ್ರಮಣ್ಯೇಶ್ವರ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟಿಡ್ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆಯನ್ನು ಚಿಕ್ಕಪೇಟೆ ಶಾಸಕ ಉದಯ್ ಬಿ. ಗರುಡಾಚಾರ್ ರವರು, ಜಯನಗರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎನ್.ನಾಗರಾಜು, ಅಧ್ಯಕ್ಷ ಡಿ.ಆರ್.ವಿಜಯಸಾರಥಿರವರು, ಉಪಾಧ್ಯಕ್ಷ ರಂಗಧಾಮ ಶೆಟ್ಟಿರವರು, ನಿರ್ದೇಶಕರುಗಳು ದೀಪ ಬೆಳಗಿಸಿ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿದರು….
