ಮಹರ್ಷಿ ವಾಲ್ಮೀಕಿ ತತ್ವಾದರ್ಶಗಳನ್ನು ನಾವೆಲ್ಲರೂ ಪಾಲಿಸೋಣ: ಸಚಿವ ಕೆ.ಹೆಚ್ ಮುನಿಯಪ್ಪ
ವಿಜಯ ದರ್ಪಣ ನ್ಯೂಸ್…. ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಮಹರ್ಷಿ ವಾಲ್ಮೀಕಿ ತತ್ವಾದರ್ಶಗಳನ್ನು ನಾವೆಲ್ಲರೂ ಪಾಲಿಸೋಣ: ಸಚಿವ ಕೆ.ಹೆಚ್ ಮುನಿಯಪ್ಪ ದೇವನಹಳ್ಳಿ ಬೆಂ.ಗ್ರಾ.ಜಿಲ್ಲೆ, ಅಕ್ಟೋಬರ್. 07 : ಶ್ರೀ ಮಹರ್ಷಿ ವಾಲ್ಮೀಕಿ ಮಹಾನ್ ಕಾಲಜ್ಞಾನಿ ಅವರು ನಡೆದ ಹಾದಿ ನಮ್ಮೆಲ್ಲರಿಗೂ ಮಾರ್ಗದರ್ಶನವಾಗದ್ದು ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಆಹಾರ ನಾಗರೀಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ದೇವನಹಳ್ಳಿ ಟೌನ್ ನಲ್ಲಿರುವ ಶ್ರೀ ಮಹರ್ಷಿ…
