ನಗರಸಭೆ ಸದಸ್ಯತ್ವದಿಂದ 7 ಮಂದಿ ಸದಸ್ಯರನ್ನು ಅನರ್ಹಗೊಳಿಸಿದ್ದ ಜಿಲ್ಲಾಧಿಕಾರಿಗಳ ಆದೇಶಕ್ಕೆ ಹೈಕೋರ್ಟ್ ತಡೆ
ವಿಜಯ ದರ್ಪಣ ನ್ಯೂಸ್… ನಗರಸಭೆ ಸದಸ್ಯತ್ವದಿಂದ 7 ಮಂದಿ ಸದಸ್ಯರನ್ನು ಅನರ್ಹಗೊಳಿಸಿದ್ದ ಜಿಲ್ಲಾಧಿಕಾರಿಗಳ ಆದೇಶಕ್ಕೆ ಹೈಕೋರ್ಟ್ ತಡೆ ಶಿಡ್ಲಘಟ್ಟ : ಶಿಡ್ಲಘಟ್ಟ ನಗರಸಭೆ ಅಧ್ಯಕ್ಷ ಹಾಗು ಉಪಾಧ್ಯಕ್ಷರ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದ ನಗರಸಭೆಯ 7 ಮಂದಿ ಕಾಂಗ್ರೆಸ್ ಸದಸ್ಯರನ್ನು ಅನರ್ಹಗೊಳಿಸಿದ್ದ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ಆದೇಶಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿ ಆದೇಶ ಮಾಡಿದೆ. ಕಳೆದ 2024 ರ ಸೆಪ್ಟೆಂಬರ್ 5 ರಂದು ನಡೆದಿದ್ದ ನಗರಸಭೆ ಅಧ್ಯಕ್ಷ ಹಾಗು ಉಪಾಧ್ಯಕ್ಷರ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಜೆಡಿಎಸ್…
