ಸೌಜನ್ಯ…….
ವಿಜಯ ದರ್ಪಣ ನ್ಯೂಸ್…. ಸೌಜನ್ಯ……. ಮತ್ತೆ ಎದ್ದು ಬಂದ ಧರ್ಮಸ್ಥಳದ ನತದೃಷ್ಟ ಹೆಣ್ಣು ಮಗು ಸೌಜನ್ಯ……… ಸೌಜನ್ಯ ಸೃಷ್ಟಿಸಿರುವ ತ್ರಿಶಂಕು ಸ್ಥಿತಿ……. ” ಯಾವ ಕಾಲದ ಶಾಸ್ತ್ರವೇನು ಹೇಳಿದರೇನು ? ಎದೆಯ ದನಿಗೂ ಮಿಗಿಲು ಶಾಸ್ತ್ರವಿಹುದೇನು ” ಎಂಬ ರಾಷ್ಟ್ರಕವಿ ಕುವೆಂಪು ಅವರ ಮಾತುಗಳನ್ನು ನೆನೆಯುತ್ತಾ…. ಸೌಜನ್ಯ ಎಂಬ ಬಾಲಕಿಯ ಕೊಲೆ ಮತ್ತು ಅತ್ಯಾಚಾರ ಇತ್ತೀಚಿನ ವರ್ಷಗಳ ಅತ್ಯಂತ ವಿಶೇಷ ಪ್ರಕರಣ. ಬಹುಶಃ ನಿಜವಾದ ಅಪರಾಧಿ ಪತ್ತೆಯಾದರೆ ಅತ್ಯಂತ ಘೋರ ಅಪರಾಧಿ ಎಂದು ಪರಿಗಣಿಸಿ ಗಲ್ಲು ಶಿಕ್ಷೆ…
