2500 ನಿವೇಶನ ಹಂಚಿಕೆ ಗುರಿ:ಸಚಿವ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…  2500 ನಿವೇಶನ ಹಂಚಿಕೆ ಗುರಿ:ಸಚಿವ ಮುನಿಯಪ್ಪ ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ. ಮಾ.25 : ದೇವನಹಳ್ಳಿ ತಾಲ್ಲೂಕಿನ ನಿವೇಶನ ರಹಿತ ಅರ್ಹ ಫಲಾನುಭವಿಗಳನ್ನು ಈಗಾಗಲೇ ಗುರ್ತಿಸಿಲಾಗಿದ್ದು ಏಪ್ರಿಲ್ ಮಾಹೆಯಲ್ಲಿ 2500 ನಿವೇಶನ ಹಂಚಿಕೆ ಮಾಡುವ ಗುರಿ ಇದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ಕನ್ನಮಂಗಲ ಗ್ರಾಮ ಪಂಚಾಯತಿ ಆವರಣದಲ್ಲಿ ನಡೆದ 2024-25ನೇ ಸಾಲಿನ ಗ್ರಾಮಸಭೆಯಲ್ಲಿ ಮಾತನಾಡಿದ…

Read More

ಪ್ರೌಢಶಾಲೆಗಳಲ್ಲಿ ಲೈಂಗಿಕ ಶಿಕ್ಷಣ……..

ವಿಜಯ ದರ್ಪಣ ನ್ಯೂಸ್….. ಪ್ರೌಢಶಾಲೆಗಳಲ್ಲಿ ಲೈಂಗಿಕ ಶಿಕ್ಷಣ…….. ಕರ್ನಾಟಕದಲ್ಲಿ ಎಂಟರಿಂದ ಹನ್ನೆರಡನೆಯ ತರಗತಿಯ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಲೈಂಗಿಕ ಶಿಕ್ಷಣದ ಅವಶ್ಯಕತೆ ಇದೆಯೇ ? ಅದು ಅನಿವಾರ್ಯವೇ ? ಅಥವಾ ಅದನ್ನು ನಿರ್ಲಕ್ಷಿಸಬಹುದೇ ? ಸಂಪ್ರದಾಯವಾದಿಗಳಿಗೆ ಬೇಸರವಾಗಬಹುದೇ ?….. ಇತ್ತೀಚೆಗೆ ಮಾನವೀಯ ಮೌಲ್ಯಗಳ ನೈತಿಕ ಶಿಕ್ಷಣ ಮತ್ತು ಲೈಂಗಿಕ ಶಿಕ್ಷಣ ಪಠ್ಯದಲ್ಲಿ ಕಡ್ಡಾಯಗೊಳಿಸುವ ಬಗ್ಗೆ ಚರ್ಚೆ, ಸಂವಾದಗಳು, ಪ್ರಕ್ರಿಯೆಗಳು ಪ್ರಾರಂಭವಾಗಿದೆ. ಮಾನವೀಯ ಮೌಲ್ಯಗಳ ಕಡ್ಡಾಯಗೊಳಿಸುವ ಬಗ್ಗೆ ಯಾರಿಗೂ ತಕರಾರಿಲ್ಲ. ಆದರೆ ಕೆಲವು ಸಂಪ್ರದಾಯವಾದಿಗಳಿಗೆ ಲೈಂಗಿಕ ಶಿಕ್ಷಣದ ಬಗ್ಗೆ ಒಂದಷ್ಟು…

Read More

ಸಾಯೋದಕ್ಕೆ ಒಂದೆರಡು ಕಾರಣಗಳಿದ್ದರೆ ಬದುಕೋಕೆ ಸಾವಿರಾರು ದಾರಿಗಳಿವೆ

ವಿಜಯ ದರ್ಪಣ ನ್ಯೂಸ್…. ಸಾಯೋದಕ್ಕೆ ಒಂದೆರಡು ಕಾರಣಗಳಿದ್ದರೆ ಬದುಕೋಕೆ ಸಾವಿರಾರು ದಾರಿಗಳಿವೆ ಕುಣಿಕೆಗೆ ಕೊರಳು ಕೊಡುವ ಮುನ್ನ ಕೊಂಚ ಯೋಚಿಸಿ ಜೀವ ಉಳಿಸಿ . ಜಯ್ ನುಡಿ (ವ್ಯಕ್ತಿತ್ವ ವಿಕಸನ ಮಾಲೆ) ಜಯಶ್ರೀ ಜೆ ಅಬ್ಬಿಗೇರಿ ಆಂಗ್ಲ ಭಾಷಾ ಉಪನ್ಯಾಸಕರು ಸ ಪ ಪೂ ಕಾಲೇಜ್ ಹಿರೇಬಾಗೇವಾಡಿ, ಜಿ:ಬೆಳಗಾವಿ ೯೪೪೯೨೩೪೧೪೨  ಕುಣಿಕೆಗೆ ಕೊರಳು ಕೊಡುವ ಮುನ್ನ ಕೊಂಚ ಯೋಚಿಸಿ ಜೀವ ಉಳಿಸಿ ಒಬ್ಬ ವಿಜಯವಂತ ವ್ಯಕ್ತಿಗೂ ಮತ್ತು ಇತರರಿಗೂ ಇರುವ ವ್ಯತ್ಯಾಸವು ಶಕ್ತಿಯ ಕೊರತೆ ಆಗಿರದೆ ಮನೋ…

Read More

ಎಚ್‌ಐಎಲ್‌ ಲಿಮಿಟೆಡ್‌ ಈಗ ಬಿರ್ಲಾನು ಲಿಮಿಟೆಡ್

ವಿಜಯ ದರ್ಪಣ ನ್ಯೂಸ್…. ಎಚ್‌ಐಎಲ್‌ ಲಿಮಿಟೆಡ್‌ ಈಗ ಬಿರ್ಲಾನು ಲಿಮಿಟೆಡ್ ಬೆಂಗಳೂರು 25 ಮಾರ್ಚ್‌ 2025: ಯುಎಸ್‌ಡಿ 3 ಬಿಲಿಯನ್ ಸಿಕೆ ಬಿರ್ಲಾ ಗ್ರೂಪ್‌ನ ಭಾಗವಾಗಿರುವ ಎಚ್‌ಐಎಲ್ ಲಿಮಿಟೆಡ್‌ ಈಗ ಬಿರ್ಲಾನು ಲಿಮಿಟೆಡ್‌ ಎಂದು ಬ್ರ್ಯಾಂಡ್ ಬದಲಿಸಿರುವುದಾಗಿ ಘೋಷಿಸಿದೆ. ಇದು ಕಂಪನಿಯ ಮಹತ್ವಾಕಾಂಕ್ಷಿ ಬೆಳವಣಿಗೆ ಕಾರ್ಯತಂತ್ರ ಮತ್ತು ವಿಶ್ವದರ್ಜೆಯ ಉತ್ಪನ್ನಗಳು ಮತ್ತು ಸೇವೆಗಳನ್ನು ಒದಗಿಸಲು ತನ್ನ ಬದ್ಧತೆಯನ್ನು ಪ್ರತಿಫಲಿಸುತ್ತದೆ. ಭಾರತ ಮತ್ತು ಯುರೋಪ್‌ನಲ್ಲಿ ಕಂಪನಿಯು 32 ಉತ್ಪಾದನೆ ಘಟನೆಗಳನ್ನು ಹೊಂದಿದೆ. 80 ಕ್ಕೂ ಹೆಚ್ಚು ದೇಶಗಳಲ್ಲಿ ಗ್ರಾಹಕರು…

Read More

ಶ್ರೀಶೈಲಕ್ಕೆ ಭಕ್ತರ ಮರಗಾಲು ಪಾದಯಾತ್ರೆ

  ವಿಜಯ ದರ್ಪಣ ನ್ಯೂಸ್….. ಶ್ರೀಶೈಲಕ್ಕೆ ಭಕ್ತರ ಮರಗಾಲು ಪಾದಯಾತ್ರೆ ಆಂಧ್ರಪ್ರದೇಶ: ಶ್ರೀಶೈಲ ಮಲ್ಲಿಕಾರ್ಜುನ ದರ್ಶನಕ್ಕೆ ಪಾದಯಾತ್ರೆ ಆರಂಭವಾಗಿದೆ. ಯುಗಾದಿ ಸಮೀಪಿಸುತ್ತಿದ್ದು, ಲಕ್ಷಾಂತರ ಭಕ್ತರು ಪವಿತ್ರ ದೇಗುಲದತ್ತ ಪ್ರಯಾಣ ಆರಂಭಿಸಿದ್ದಾರೆ. ಇದರಲ್ಲಿ ಕರ್ನಾಟಕದ ವಿವಿಧ ಊರುಗಳಿಂದ ಬಂದ ಭಕ್ತರು ಇದ್ದು, ನೂರಾರು ಕಿಲೋ ಮೀಟರ್ ದೂರ ನಡೆದುಕೊಂಡು ಹೋಗುತ್ತಿದ್ದಾರೆ. ಆಂಧ್ರಪ್ರದೇಶದ ಕರ್ನೂಲ್ ಮೂಲಕ ಕೆಲ ಪಾದಯಾತ್ರಿಗಳು ಕಾಲಿಗೆ ಉದ್ದದ ಕೋಲುಗಳನ್ನು ಕಟ್ಟಕೊಂಡು ತೆರಳುತ್ತಿರುವುದು ಕಂಡುಬಂದಿತು. ಇದಕ್ಕೆ ಮರಗಾಲ ನಡಿಗೆ ಅಂತಾ ಕರೆಯಲಾಗುತ್ತದೆ. ಪ್ರತಿ ಹೆಜ್ಜೆಯಲ್ಲೂ ಶಿವನಾಮ ಸ್ಮರಣೆ…

Read More

ಕಡಕೋಳದಲ್ಲಿ  ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ

ವಿಜಯ ದರ್ಪಣ ನ್ಯೂಸ್…. ಕಡಕೋಳದಲ್ಲಿ  ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ. ತಾಂಡವಪುರ ಮಾರ್ಚ್ 24: ಮೈಸೂರು ತಾಲ್ಲೂಕು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಕಡಕೋಳದ ಜೈನ ಭವನದಲ್ಲಿ ರಾಜ್ಯ ಸರ್ಕಾರದ ಕಟ್ಟಡ ಕಾರ್ಮಿಕರ ಕಲ್ಯಾಣ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗೆ ಹಾಗೂ ಅವರ ಕುಟುಂಬದವರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೋಳ್ಳಲಾಗಿತ್ತು. ಈ ಶಿಬಿರದಲ್ಲಿ ಸುಮಾರು 180ಕ್ಕೂ ಹೆಚ್ಚು ಕಾರ್ಮಿಕ ಕುಟುಂಬದವರು ಉಚಿತ ಆರೋಗ್ಯ ತಪಾಸಣೆ ಶಿಬಿರದ ಪ್ರಯೋಜನ ಪಡೆದುಕೊಂಡರು. ಕಾರ್ಯಕ್ರಮವನ್ನು ಉದ್ಘಾಟಿಸಿದ  ಕಡಕೋಳ ಯೂನಿಯನ್…

Read More

ಕೌಶಲ್ಯ ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣಪತ್ರ ವಿತರಣೆ

ವಿಜಯ ದರ್ಪಣ ನ್ಯೂಸ್…. ಕೌಶಲ್ಯ ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣಪತ್ರ ವಿತರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ .ಮಾರ್ಚ್24:- ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಹಾಗೂ ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಮೂರು ತಿಂಗಳ ಉಚಿತ ಕೌಶಲ್ಯ ತರಬೇತಿ ಪಡೆದ ಮಹಿಳೆಯರಿಗೆ ಇಂದು ಪ್ರಮಾಣಪತ್ರ ವಿತರಿಸಲಾಯಿತು. ಈ ಸಂಬಂಧ ಜಿಲ್ಲಾಡಳಿತ ಭವನದ ಜಿಲ್ಲಾ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣಪತ್ರ ನೀಡಲಾಯಿತು. ಮಹಿಳೆಯರು ಸ್ವಾವಲಂಬಿ ಜೀವನ ನಡೆಸಬೇಕು ಜೊತೆಗೆ…

Read More

ಬೆಳವಣಿಗೆ ಮತ್ತು ವಿಸ್ತರಣೆಗಾಗಿ ಯುಕೆ & ಕಂ. ಜೊತೆಗೆ ಪಾಲುದಾರಿಕೆ ಮಾಡಿಕೊಂಡ ರಿಪೋಸ್ ಮ್ಯಾಟ್ರೆಸ್

ವಿಜಯ ದರ್ಪಣ ನ್ಯೂಸ್…. ಬೆಳವಣಿಗೆ ಮತ್ತು ವಿಸ್ತರಣೆಗಾಗಿ ಯುಕೆ & ಕಂ. ಜೊತೆಗೆ ಪಾಲುದಾರಿಕೆ ಮಾಡಿಕೊಂಡ ರಿಪೋಸ್ ಮ್ಯಾಟ್ರೆಸ್ ಮಾರ್ಚ್ 24, 2025: ಮಧ್ಯಮದಿಂದ ಪ್ರೀಮಿಯಂ ಮ್ಯಾಟ್ರೆಸ್ ಉದ್ಯಮದಲ್ಲಿ ಪ್ರಮುಖ ಸಂಸ್ಥೆಯಾಗಿರುವ ರಿಪೋಸ್ ಮ್ಯಾಟ್ರೆಸ್ ಇದೀಗ ಜನಪ್ರಿಯ ಕೌಟುಂಬಿಕ ವಹಿವಾಟು ಸಲಹಾ ಸಂಸ್ಥೆ ಯುಕೆ & ಕಂ. ಜೊತೆಗೆ ಮಹತ್ವದ ಪಾಲುದಾರಿಕೆ ಮಾಡಿಕೊಂಡಿರುವುದಾಗಿ ಘೋಷಿಸಿದೆ. ಈ ಪಾಲುದಾರಿಕೆಯು ವಹಿವಾಟನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲಿದೆ. ಮ್ಯಾಟ್ರೆಸ್ ಉದ್ಯಮದಲ್ಲಿ ದಶಕಗಳಷ್ಟು ಅನುಭವವನ್ನು ಹೊಂದಿರುವ ಮತ್ತು ಹದಿನೇಳು ರಾಜ್ಯಗಳಲ್ಲಿ ಕಾರ್ಯಾಚರಣೆಯನ್ನು ಹೊಂದಿರುವ…

Read More

ಜಲ ಮೂಲ ರಕ್ಷಣೆ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ ಎ. ಬಿ. ಬಸವರಾಜು

ವಿಜಯ ದರ್ಪಣ ನ್ಯೂಸ್….. ಜಲ ಮೂಲ ರಕ್ಷಣೆ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ ಎ. ಬಿ. ಬಸವರಾಜು ದೊಡ್ಡಬಳ್ಳಾಪುರ ಮಾರ್ಚ್ 22: ವಿಶ್ವ ಜಲ ದಿನಾಚರಣೆ ಅಂಗವಾಗಿ ದೊಡ್ಡಬಳ್ಳಾಪುರ ನಗರಸಭೆ ನೇತೃತ್ವದಲ್ಲಿ ಇಲ್ಲಿನ ಡಿ ಕ್ರಾಸ್ ರಸ್ತೆ ಸಮೀಪದ ಗಗನಾರ್ಯ ಮಠದ ಅಯ್ಯಪಂತರ ಬಾವಿ ಕಲ್ಯಾಣಿ ಸ್ವಚ್ಛತೆ ಶನಿವಾರ ನಡೆಯಿತು. ಬೆಳಿಗ್ಗೆ ಆರರಿಂದ ಎಂಟು ಗಂಟೆಯವರೆಗೆ ನಡೆದ ಸ್ವಚ್ಛತಾ ಕೆಲಸದಲ್ಲಿ ಪೌರಕಾರ್ಮಿಕರೊಂದಿಗೆ ಜಿಲ್ಲಾಧಿಕಾರಿ ಎ ಬಿ ಬಸವರಾಜು, ಶಾಸಕ ಧೀರಜ್ ಮುನಿರಾಜು, ತಹಶೀಲ್ದಾರ್ ವಿಭಾ ವಿದ್ಯಾರಾಥೋಡ್, ಪೌರಾಯುಕ್ತ ಕಾರ್ತಿಕೇಶ್ವರ,…

Read More

ವಿಶ್ವ ಕಾವ್ಯ ದಿನ ಮಾರ್ಚ್ 21, ವಿಶ್ವ ಜಲ ದಿನ ಮಾರ್ಚ್ 22,

ವಿಜಯ ದರ್ಪಣ ನ್ಯೂಸ್….. ವಿಶ್ವ ಕಾವ್ಯ ದಿನ ಮಾರ್ಚ್ 21, ವಿಶ್ವ ಜಲ ದಿನ ಮಾರ್ಚ್ 22, ಭಗತ್ ಸಿಂಗ್ ಶಿವರಾಂ ರಾಜ್ ಗುರು ಸುಖದೇವ್ ಥಾಪರ್ ಹುತಾತ್ಮರಾದ ದಿನ… ಮಾರ್ಚ್ 23, ಲಾಹೋರ್ ಜೈಲಿನಲ್ಲಿ… ಚಿಗುರೆಲೆಯ ಮೇಲಿನ ಹಿಮ ಬಿಂದು ಕಣ್ಣರಳಿಸಿ ನಕ್ಕಾಗ……… ನಾನು ನಸು ನಕ್ಕೆ, ಅದು ಸಂಕೋಚದಿಂದ ಸೂರ್ಯನ ಕಿರಣಗಳತ್ತ ನೋಡಿ ನಾಚಿ ಆವಿಯಾಗಿ ಮರೆಯಾಯಿತು….. ಬಿರಿದ ಕೆಂಡ ಸಂಪಿಗೆಯ ಸುವಾಸನೆಗೆ ಮರುಳಾಗಿ ಪ್ರೇಮ ಭಾವದಲ್ಲಿ ಅದನ್ನು ದಿಟ್ಟಿಸಿದಾಗ ತಣ್ಣನೆಯ ಗಾಳಿಗೆ ಸೋಕಿ…

Read More