ಮೈಸೂರು ದಸರಾ ಉದ್ಘಾಟನೆ ಮತ್ತು ಕವಿಗೋಷ್ಠಿಯ ರಾಜಕೀಯ ಬಣ್ಣಗಳು……
ವಿಜಯ ದರ್ಪಣ ನ್ಯೂಸ್…… ಮೈಸೂರು ದಸರಾ ಉದ್ಘಾಟನೆ ಮತ್ತು ಕವಿಗೋಷ್ಠಿಯ ರಾಜಕೀಯ ಬಣ್ಣಗಳು…… ದಸರಾ ಉದ್ಘಾಟನೆ ಸಂದರ್ಭದಲ್ಲಿ ಅದನ್ನು ಉದ್ಘಾಟಿಸಿದ ಖ್ಯಾತ ಸಾಹಿತಿ ಸನ್ಮಾನ್ಯ ಶ್ರೀ ಹಂ. ಪಾ. ನಾಗರಾಜಯ್ಯನವರು ಈಗಿನ ಸರ್ಕಾರ ಮತ್ತು ಮುಖ್ಯಮಂತ್ರಿಗಳ ಪರವಾಗಿ ಆ ಸಮಾರಂಭದಲ್ಲಿ ಮಾತನಾಡಿದ ಬಗ್ಗೆ ಒಂದಷ್ಟು ಟೀಕೆಗಳು, ಹಾಗೆಯೇ ದಸರಾ ಕವಿಗೋಷ್ಠಿಯ ಕವಿಗಳ ಆಯ್ಕೆಯಲ್ಲಿ ಸ್ವಜನ ಪಕ್ಷಪಾತ ಮತ್ತು ತಾರತಮ್ಯದ ಬಗ್ಗೆ ಒಂದಷ್ಟು ಚರ್ಚೆಗಳು ನಡೆಯುತ್ತಿವೆ…… ಇದು ಹೊಸದೇನು ಅಲ್ಲ. ನಿರಂತರವಾಗಿ ಈ ತಾರತಮ್ಯಗಳು ಈ ಸಮಾಜದಲ್ಲಿ ನಡೆಯುತ್ತಲೇ…