ತಲೆಮಾರುಗಳ ಅಂತರ………
ವಿಜಯ ದರ್ಪಣ ನ್ಯೂಸ್…. ತಲೆಮಾರುಗಳ ಅಂತರ……… ಮನಸ್ಸುಗಳು ನಡುವಿನ ತಳಮಳ…… ಜನರ ನಡುವಿನ ಅಭಿರುಚಿ ಮತ್ತು ಆಯ್ಕೆ……. ಮಾನವೀಯ ಮೌಲ್ಯಗಳ ಕುಸಿತದ ಒಂದು ಅತ್ಯುತ್ತಮ ಉದಾಹರಣೆ….., ಬಹಳ ವರ್ಷಗಳ ಹಿಂದೆ ಕವಿ ಡಾಕ್ಟರ್ ಸಿದ್ದಲಿಂಗಯ್ಯ ಅವರು ಕಾರ್ಯಕ್ರಮವೊಂದರಲ್ಲಿ ಹೇಳಿದ ಕಥೆ………… ಒಂದು ಹಳ್ಳಿಯಲ್ಲಿ ತಂದೆ ತಾಯಿ ಮತ್ತು ಮಗ ವಾಸವಾಗಿರುತ್ತಾರೆ. ಕೃಷಿ ಅವಲಂಬಿತ ಸಾಧಾರಣ ಕುಟುಂಬ. ಮಗ ಚೆನ್ನಾಗಿ ಓದಿ ದೊಡ್ಡವನಾಗುತ್ತಾನೆ. ಬೆಂಗಳೂರು ನಗರದಲ್ಲಿ ಒಳ್ಳೆಯ ಕೆಲಸ ಸಿಗುತ್ತದೆ. ಸ್ವಲ್ಪ ದಿನಗಳ ನಂತರ ಒಂದು ಸಂಪ್ರದಾಯಸ್ಥ ಹೆಣ್ಣನ್ನು…