ಜಿಲ್ಲೆಯಲ್ಲಿ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆಗಾಗಿ ಕೇಂದ್ರ ಸಚಿವರಿಗೆ ಮನವಿ ನೀಡಿದ ಆಹಾರ ಸಚಿವ ಮುನಿಯಪ್ಪ
ವಿಜಯ ದರ್ಪಣ ನ್ಯೂಸ್… ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೌಶಲ್ಯ ತರಬೇತಿಯನ್ನು ನೀಡಲು ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆಗಾಗಿ ಕೇಂದ್ರ ಸಚಿವರಿಗೆ ಮನವಿ ಮಾಡಿದ ಆಹಾರ: ಸಚಿವ ಕೆಹೆಚ್. ಮುನಿಯಪ್ಪ. ನವದೆಹಲಿ.24 ಮಾನ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವ ಕೆಹೆಚ್. ಮುನಿಯಪ್ಪ ನವರು ಇಂದು ನವದೆಹಲಿಯ ಇಎಸ್ಐಸಿ ಭವನದಲ್ಲಿ ಕೇಂದ್ರದ ಸೂಕ್ಷ್ಮ ಮತ್ತು ಸಣ್ಣ ,ಮದ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಸಚಿವೆ ಶೋಭಾ ಕರಂದ್ಲಾಜೆ ರವರನ್ನು…