ಕನ್ನಡ ಪರಂಪರೆಯನ್ನು ಉಳಿಸಲು ಸರ್ಕಾರ ಬದ್ದವಾಗಿದೆ: ಸಚಿವ ಕೆ ಎಚ್ ಮುನಿಯಪ್ಪ
ವಿಜಯ ದರ್ಪಣ ನ್ಯೂಸ್… ಕನ್ನಡ ಪರಂಪರೆಯನ್ನು ಉಳಿಸಲು ಸರ್ಕಾರ ಬದ್ದವಾಗಿದೆ: ಸಚಿವ ಕೆ ಎಚ್ ಮುನಿಯಪ್ಪ ಕನಸವಾಡಿ ದೊಡ್ಡಬಳ್ಳಾಪುರ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ . ಏಪ್ರಿಲ್ 12 : ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 26 ನೇ ಕನ್ನಡಸಾಹಿತ್ಯ ಸಮ್ಮೇಳನದಲ್ಲಿ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆಹೆಚ್ ಮುನಿಯಪ್ಪ ರವರು ಭಾಗವಹಿಸಿದರು. ನಂತರ ಮಾತನಾಡಿದ ಸಚಿವರು ಕನ್ನಡಭಾಷೆಯನ್ನು ಉಳಿಸಿ ಬೆಳೆಸಲು ಈ ಸಾಹಿತ್ಯ ಸಮ್ಮೇಳನಗಳು ಸಹಕಾರಿಯಾಗಲಿದೆ. ಕನ್ನಡದದ ದಾರ್ಶನಿಕ ಕವಿಗಳಾದ ರನ್ನ…