ಎಚ್ಚರಿಕೆಯ ಫಲಕಗಳು…..
ವಿಜಯ ದರ್ಪಣ ನ್ಯೂಸ್…. ಎಚ್ಚರಿಕೆಯ ಫಲಕಗಳು….. ಉತ್ತರ ಕರ್ನಾಟಕದ ಶಾಲಾ ಶಿಕ್ಷಕರ ಮಗನೊಬ್ಬ ಅತ್ಯಂತ ಸಾಂಪ್ರದಾಯಿಕ ಮತ್ತು ಗ್ರಾಮೀಣ ವ್ಯವಸ್ಥೆಯಲ್ಲಿ ಬೆಳೆದಿರುತ್ತಾನೆ………….. ಆ ಯುವಕ ಒಮ್ಮೆ ಅನಿವಾರ್ಯ ಕೆಲಸದ ಕಾರಣಕ್ಕಾಗಿ ಮೊದಲ ಬಾರಿಗೆ ಬೆಂಗಳೂರಿಗೆ ಬರಬೇಕಾಗುತ್ತದೆ…… ಭಾರತೀಯ ಸಂಸ್ಕೃತಿ, ಸಂಪ್ರದಾಯ, ಭಕ್ತಿ, ನಂಬಿಕೆ ಬಗ್ಗೆ ಅಪಾರ ಅಭಿಮಾನವಿರುವ ಆತ ರಾತ್ರಿಯೆಲ್ಲ ಬಸ್ಸಿನಲ್ಲಿ ಪ್ರಯಾಣಿಸಿ ಬೆಳಗಿನ ಹೊತ್ತಿಗೆ ಮೆಜಸ್ಟಿಕ್ ನ ಗಿಜಿಗುಡುವ ಬಸ್ ನಿಲ್ದಾಣದಲ್ಲಿ ಇಳಿಯುತ್ತಾನೆ…… ನಗರ ಜೀವನದ ಬಗ್ಗೆ ಅಷ್ಟೇನೂ ಅರಿವಿರದ ಆತ ದಟ್ಟ ಜನಸಂದಣಿಗೆ ಸ್ವಲ್ಪ…
