ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ವಿಜಯ ದರ್ಪಣ ನ್ಯೂಸ್…. ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಡಿ.3:- ಶಿವಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಕ್ಷಾ.ವಿ ರವರ ತಂದೆಯವರ ಹೆಸರಿನಲ್ಲಿ ಖಾಲಿ ನಿವೇಶನವಿದ್ದು, ನಿವೇಶನಕ್ಕೆ ಈ-ಖಾತಾ ಮತ್ತು ಮ್ಯೂಟೇಷನ್ ವರ್ಗಾವಣೆ ಮಾಡಿಕೊಡಲು ಅರ್ಜಿ ಸಲ್ಲಿಸಿದ್ದು, ಕೆಲಸವನ್ನು ಮಾಡಿಕೊಡಲು ಶಿವಕೋಟಿ ಗ್ರಾಮ ಪಂಚಾಯ್ತಿಯ ಬಿಲ್ ಕಲಕ್ಟರ್ ಆದ ಪ್ರದೀಪ್ ರವರು 13,000 ರೂಗಳ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದು, ಲಂಚದ ಹಣವನ್ನು ಕೊಡುವಾಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ…
