ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ನೀಡಿ : ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರು ಶುಭ
ವಿಜಯ ದರ್ಪಣ ನ್ಯೂಸ್…. ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ನೀಡಿ : ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರು ಶುಭ ಮಡಿಕೇರಿ: ಭಾರತೀಯರೆಲ್ಲರಿಗೂ ಧರ್ಮಗ್ರಂಥ ಸಂವಿಧಾನವಾಗಿದ್ದು, ಸಂವಿಧಾನ ಮತ್ತು ಕಾನೂನನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ತಿಳಿಸಿದ್ದಾರೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಶ್ರೀ ರಾಜೇಶ್ವರಿ ವಿದ್ಯಾಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮ…
