ಮೃತ್ಯುಂಜಯ ದೇವಾಲಯದ ವಾರ್ಷಿಕ ಜಾತ್ರೆಯಲ್ಲಿ ಎರಡು ಗುಂಪಿನ ನಡುವೆ ಘರ್ಷಣೆ…
ವಿಜಯ ದರ್ಪಣ ನ್ಯೂಸ್…. ಮೃತ್ಯುಂಜಯ ದೇವಾಲಯದ ವಾರ್ಷಿಕ ಜಾತ್ರೆಯಲ್ಲಿ ಎರಡು ಗುಂಪಿನ ನಡುವೆ ಘರ್ಷಣೆ… ಮಡಿಕೇರಿ: ಮೂರ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟೆಮಾಡು ಗ್ರಾಮದಲ್ಲಿ ನೆಲೆ ನಿಂತಿರುವ ಮೃತ್ಯುಂಜಯ ದೇವಾಲಯದಲ್ಲಿ ವಾರ್ಷಿಕ ಪೂಜೆಯ ಸಂದರ್ಭ ಎರಡು ವರ್ಗದವರ ನಡುವೆ ಘರ್ಷಣೆ ನಡೆದಿರುವ ಘಟನೆ ವರದಿಯಾಗಿದೆ. ಒಂದು ವರ್ಗದ ಜನರು ಸಾಂಪ್ರದಾಯಿಕ ಉಡುಪನ್ನು ತೊಟ್ಟುಕೊಂಡು ದೇವಾಲಯದ ಒಳಗೆ ಮತ್ತೊಂದು ಗುಂಪು ಪ್ರವೇಶಿಸದಂತೆ ನಿರ್ಬಂಧ ಹೇರಿದಾಗ ಘರ್ಷಣೆ ನಡೆದಿದೆ. ಸಾಂಪ್ರದಾಯಿಕ ಉಡುಪು ತೊಟ್ಟವರ ಜನಾಂಗದವರ ಸಂಖ್ಯೆ ಈ ಭಾಗದಲ್ಲಿ ಕಡಿಮೆಯೂ…
