ಕರ್ನಾಟಕದಲ್ಲಿ ಪರಭಾಷಿಕರಿಗೆ ಕನ್ನಡ ಕಲಿಸಬೇಕು :ಕಂಟನಕುಂಟೆ ಕೃಷ್ಣಮೂರ್ತಿ
ವಿಜಯ ದರ್ಪಣ ನ್ಯೂಸ್….. ಕರ್ನಾಟಕದಲ್ಲಿ ಪರಭಾಷಿಕರಿಗೆ ಕನ್ನಡ ಕಲಿಸಬೇಕು :ಕಂಟನಕುಂಟೆ ಕೃಷ್ಣಮೂರ್ತಿ ದೇವನಹಳ್ಳಿ, ಡಿ. 29 : ವ್ಯಾವಹಾರಿಕವಾಗಿ ನಾವು ಯಾವುದೇ ಭಾಷೆಯನ್ನು ಕಲಿತರೂ ಕನ್ನಡ ಭಾಷೆಯನ್ನು ಮಾತ್ರ ಮಾತನಾಡಬೇಕು, ಪರಭಾಷಿಕರಿಗೆ ಕನ್ನಡ ಕಲಿಸಬೇಕು’ ಎಂದು ಬೆಂ.ಗ್ರಾ. ಕನ್ನಡ ರಂಗಭೂಮಿ ಕಲಾವಿದರ ಸಂಘದ ಗೌರವ ಅಧ್ಯಕ್ಷ ಕಂಟನಕುಂಟೆ ಕೃಷ್ಣಮೂರ್ತಿ ತಿಳಿಸಿದರು. ತಾಲ್ಲೂಕಿನ ವೆಂಕಟಗಿರಿಕೋಟೆ ಪಂಚಾಯ್ತಿಯ ಮುದುಗುರ್ಕಿ ಗ್ರಾಮದ ದೇವನಹಳ್ಳಿ ತಾಲ್ಲೂಕು ಕನ್ನಡ ಕಲಾವಿದರ ಸಂಘದ ಅಧ್ಯಕ್ಷ ಮೋಹನ್‌ಬಾಬುರವರ ಗೃಹದಲ್ಲಿ ಆಯೋಜಿಸಿದ್ದ ದೇವನಹಳ್ಳಿ ತಾಲ್ಲೂಕು ಕನ್ನಡ ಕಲಾವಿದರ ಸಂಘದ…
